ದಿನದ ಅಪರಾಧಗಳ ಪಕ್ಷಿನೋಟ 23 ನೇ ಆಗಸ್ಟ್‌ 2016 ಸಂಜೆ

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ 23.08.2016ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆ ಅವಧಿಯಲ್ಲಿ ದಾಖಲಾದ ಪ್ರಕರಣಗಳ ವಿವರಗಳು.

-ಕೊಲೆ: ಇಲ್ಲ

-ಡಕಾಯತಿ: ಇಲ್ಲ

-ಸುಲಿಗೆ: ಇಲ್ಲ

-ಮನೆಗಳ್ಳತನ: ಇಲ್ಲ

-ಸಾಧಾರಣ ಕಳ್ಳತನ:  ಇಲ್ಲ

-ವಾಹನ ಕಳ್ಳತನ: ಇಲ್ಲ

-ಅಪಘಾತಗಳು: ಇಲ್ಲ

– ಸಾಧಾರಣ: ಇಲ್ಲ

– ಮಾರಣಾಂತಿಕ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

-ಕೊಲೆಗೆ ಪ್ರಯತ್ನ: ಇಲ್ಲ

-ದೊಂಬಿ: ಇಲ್ಲ

-ಅಪಹರಣ: ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

-ಹಲ್ಲೆ: ಇಲ್ಲ

-ಇತರೆ :01

ಬೇತಮಂಗಲ ಪೊಲೀಸ್‌ ಠಾಣೆಯಲ್ಲಿ  ಅಕ್ರಮವಾಗಿ ಗ್ಯಾಸ್‌ ಸಿಲೆಳಡರ್‌ಗಳನ್ನು ಮಾರಾಟ ಮಾಡುತ್ತಿದ್ದವರ ವಿರುದ್ದ, ಪ್ರಕರಣ ದಾಖಲಿಸಿರುತ್ತಾರೆ. ದೂರುದಾರರಾದ ಶ್ರೀ. ಟಿ. ಶಿವ ಕುಮಾರ್, ಡಿ.ಸಿ.ಬಿ, ಕೆ.ಜಿ.ಎಫ್ ರವರು ನೀಡಿದ ದೂರಿನಲ್ಲಿ. ದಿನಾಂಕ: 23-08-2016 ರಂದು ಬೆಳಗ್ಗೆ ಸುಮಾರು 11.0 ಗಂಟೆಗೆ  ದೂರುದಾರರು ಮತ್ತು ಅವರ ಸಿಬ್ಬಂದಿಗಳು ಗಸ್ತಿನಲ್ಲಿರುವಾಗ ಬಂದ ಮಾಹಿತಿಯ ಮೇರೆಗೆ ಪಂಚಾಯ್ತಿ ದಾರರೊಂದಿಗೆ ನಾಯ್ಡು ಕಾಂಪ್ಲೆಕ್ಸ್ ನ ಎಂ.ವಿ.ಆರ್ ಗ್ಯಾಸ್ ಏಜೆನ್ಸಿಯ  ಅಂಗಡಿಯಲ್ಲಿ ಆರೋಪಿ ಅಜಾಜ್‌ ಪಾಷ, 23 ವರ್ಷ ಎಂಬುವರು ಎಲ್.ಪಿ.ಜಿ. ಸಿಲಿಂಡರ್ ಗಳನ್ನು ಅಕ್ರಮವಾಗಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವುದಾಗಿ ತಿಳಿದು ಬೆಳಗ್ಗೆ 11.15 ಗಂಟೆಗೆ ಅಂಗಡಿಯ ಬಳಿ ಹೋಗಿ ದಾಳಿ ಮಾಡಲಾಗಿ  ಅಂಗಡಿಯಲ್ಲಿ 06 ಗ್ಯಾಸ್ ಸಿಲಿಂಡರ್ ಗಳನ್ನು ಅಕ್ರಮವಾಗಿ ಯಾವುದೇ ಪರವಾನಗಿ ಇಲ್ಲದೆ ಹಾಗೂ  ವಸತಿ ಸಮುಚ್ಚಯದ ಬಳಿ ಇಟ್ಟಕೊಂಡು ವ್ಯಾಪಾರ ಮಾಡುತ್ತಿದ್ದವರ ವಿರುದ್ದ ಕಾನೂನು ಕ್ರಮ ಜರುಗಿಸಿರುತ್ತಾರೆ.

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು:  ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

 

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s