ದಿನದ ಅಪರಾಧಗಳ ಪಕ್ಷಿನೋಟ 03ನೇ ಸೆಪ್ಟೆಂಬರ್‌ 2016ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:03.09.2016 ಬೆಳಿಗ್ಗೆ 10.00 ಗಂಟೆಯಿಂದ  ಸಂಜೆ 05.00  ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು :ಇಲ್ಲ

-ಕಳವು ಪ್ರಕರಣ :ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ : ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ: ಇಲ್ಲ

-ಮನುಷ್ಯ ನಾಪತ್ತೆ:ಇಲ್ಲ

-ಜೂಜಾಟ ಕಾಯ್ದೆ :01

ರಾಬರ್ಟ್‌‌ಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಜೂಜಾಟಕ್ಕೆ ಸಂಭಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: 03.09.2016 ರಂದು ದೂರುದಾರರಾದ ಶ್ರೀ. ಹರೀಶ್‌, ಪಿಎಸ್‌ಐ, ರಾಬರ್ಟ್‌‌ಸನ್‌‌ಪೇಟೆ ರವರು 11.30 ಗಂಟೆಯಲ್ಲಿ ನಗರ ಗಸ್ತುನಲ್ಲಿರುವಾಗ ಬಂದ  ಖಚಿತ ಮಾಹಿತಿಯ ಏನೆಂದರೆ. ಉರಿಗಾಂಪೇಟೆಯಲ್ಲಿರುವ ಸರಸ್ವತಿ ವಿದ್ಯಾಸಂಸ್ಥೆ ಹಿಂಬಾಗದ ಮುಳ್ಳಿನ ಪೊದ್ದೆಗಳಲ್ಲಿ, ಯಾರೋ ಸುಮಾರು 6-7 ಜನರು ಗುಂಪುಕಟ್ಟಿಕೊಂಡು ಜೂಜಾಟವನ್ನು ಅಡುತ್ತಿದ್ದಾರೆಂದು ತಿಳಿಸಿದರ ಮೇರೆಗೆ, ಆ ಸ್ಥಳಕ್ಕೆ ಹೋಗಿ ನೋಡಿದಾಗ ಆರೋಪಿಗಳಾದ ಸದಾಖತ್‌ಉಲ್ಲಾ, ಮುಜೀಬ್‌‌, ಮಂಜುನಾಥ, ಗಜೇಂದ್ರ, ಆನಂದ, ಪಾರ್ಥಿಭನ್‌ ಮತ್ತು ಅಮೀರ್‌ ಎಂಬುವರು  ಹಣವನ್ನು ಪಣವಾಗಿಟ್ಟುಕೊಂಡು ಅಂದರ್ ಬಾಹರ್ ಜೂಜಾಟವಾಡುತ್ತಿದ್ದವರನ್ನು ಹಿಡಿದು ಆರೋಪಿಗಳು ಜೂಜಾಟಕ್ಕೆ ಬಳಸಿದ 52 ಇಸ್ವೀಟ್ ಎಲೆಗಳು, ಒಂದು ಚಾಪೆ, ನಗದು ಹಣ ರೂ 2,250/-ಗಳನ್ನು ಪಂಚರ ಸಮಕ್ಷಮ  ವಶಪಡಿಸಿಕೊಂಡು ಆರೋಪಿಗಳ ವಿರುದ್ದ ಕಾನೂನು ಕ್ರಮ ಜರುಗಿಸಿರುತ್ತಾರೆ.

-ರಸ್ತೆ ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ :ಇಲ್ಲ

-ಇತರೆ ಪ್ರಕರಣಗಳು : 01

ರಾಬರ್ಟ್‌‌ಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಸಾರ್ವಜನಿಕರ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಒಬ್ಬರಿಗೊಬ್ಬರು ಬೈದಾದುತ್ತಿದ್ದವರ ವಿರುದ್ದ ಪ್ರಕರಣ ದಾಖಲಾಗಿರುತ್ತದೆ. ದೂರದಾರರಾದ ಶ್ರೀ. ಗೋಪಾಲ್‌, ಹೆಚ್‌ಸಿ, ರಾಬರ್ಟ್‌‌ಸನ್‌ಪೇಟೆ ರವರು ನೀಡಿದ ದೂರಿನಲ್ಲಿ.ದಿನಾಂಕ: 03.09.2016 ರಂದು ಮದ್ಯಾಹ್ನ 2.00 ಗಂಟೆ ಸಮಯದಲ್ಲಿ ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯ  ಸರಹದ್ದಿನ ಅಶೋಕನಗರ ರಸ್ತೆಯಲ್ಲಿ ಗಸ್ತು ನಿರ್ವಹಿಸುತ್ತಿದ್ದಾಗ, ಆರೋಪಿಗಳಾದ ತ್ಯಾಗು, ವೆನ್ನಿಲ್ಲಾ, ಜಾನ್‌, ಮತ್ತು ಸೆಲ್ವಿ ಎಂಬುವರು   ಸಾರ್ವಜನಿಕ ಸ್ಥಳದಲ್ಲಿ ಒಬ್ಬರಿಗೊಬ್ಬರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ, ಕೈ ಕೈ ಮಿಲಾಯಿಸಿಕೊಂಡು ಸಾರ್ವಜನಿಕರ ನೆಮ್ಮದಿಗೆ ಭಂಗವನ್ನುಂಟು ಮಾಡುತ್ತಿದ್ದವರ ವಿರುದ್ದ ಕಾನೂನು ಕ್ರಮ ಜರುಗಿಸಿರುತ್ತಾರೆ.

-ಅಸ್ವಾಭಾವಿಕ ಮರಣ :ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s