ದಿನದ ಅಪರಾಧಗಳ ಪಕ್ಷಿನೋಟ 15ನೇ ಸೆಪ್ಟೆಂಬರ್‌2016 ಸಂಜೆ

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 15.09.2016ರ ಬೆಳಿಗ್ಗೆ 10.00 ಗಂಟೆಯಿಂದ  ಸಂಜೆ 05.00 ಗಂಟೆಯ ವರೆಗಲಾದ ಅಪರಾಧ ಪ್ರಕರಣಗಳ ವಿವರಗಳು:-

-ಕೊಲೆ: ಇಲ್ಲ

-ಡಕಾಯತಿ: ಇಲ್ಲ

-ಸುಲಿಗೆ: ಇಲ್ಲ

-ಮನೆಗಳ್ಳತನ: ಇಲ್ಲ

-ಸಾಧಾರಣ ಕಳ್ಳತನ:  ಇಲ್ಲ

-ವಾಹನ ಕಳ್ಳತನ: ಇಲ್ಲ

-ಅಪಘಾತಗಳು: ಇಲ್ಲ

– ಸಾಧಾರಣ: ಇಲ್ಲ

– ಮಾರಣಾಂತಿಕ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

-ಕೊಲೆಗೆ ಪ್ರಯತ್ನ: ಇಲ್ಲ

-ದೊಂಬಿ: ಇಲ್ಲ

-ಅಪಹರಣ: ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

-ಹಲ್ಲೆ: ಇಲ್ಲ

-ಇತರೆ : ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು:  ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: 01

ಆಂಡ್ರಸನ್‌‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪರಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: 15.09.2016 ರಂದು ದೂರುದಾರರಾದ ಶ್ರೀಮತಿ ಸೌಮ್ಯ ಕೋಂ. ರಾಜಪ್ಪ, ಮಡಿವಾಳ ಗ್ರಾಮ ರವರು ನೀಡಿದ ದೂರಿನಲ್ಲಿ. ದಿನಾಂಕ 14.09.2016 ರಂದು ಬೆಳಿಗ್ಗೆ 7-30 ಗಂಟೆಯ ಸಮಯದಲ್ಲಿ ದೂರುದಾರರಾದ ಶ್ರೀಮತಿ ಸೌಮ್ಯ ರವರು ಅವರ ಮನೆಯ ಬಳಿ ಇರುವ ಸಾರ್ವಜನಿಕರ ನೀರು ಕೊಳಾಯಿನಲ್ಲಿ, ನೀರು ಹಿಡಿಯುತ್ತಿದ್ದಾಗ ಆರೋಪಿಗಳಾದ ಚಿಕ್ಕೇಗೌಡ, ಗುರುಪ್ರಸಾದ್‌ ಮತ್ತು ಹರೀಶ್‌ ರವರುಗಳು ದೂರುದಾರರು ನೀರು ಹಿಡಿಯುತ್ತಿದ್ದ, ನೀರಿನ ಕೊಳಾಯಿ ಬಳಿ ಬಂದು ನಾವು ನೀರನ್ನು ಹಿಡಿದ ನಂತರ ನೀವು ನೀರು ಹಿಡಿಯಬೇಕೆಂದು ಬಿಂದಿಗೆಯನ್ನು ಎತ್ತಿ ಪಕ್ಕಕ್ಕೆ ಬಿಸಾಡಿ  ಕೆಟ್ಟ ಮಾತುಗಳಿಂದ ಬೈದು, ಕೂದಲಿನ  ಜುಟ್ಟನ್ನು ಹಿಡಿದುಕೊಂಡು ಎಳೆದಾಡಿ, ನಿನ್ನನ್ನು ಸಾಯಿಸುತ್ತೇವೆಂದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s