ದಿನದ ಅಪರಾಧಗಳ ಪಕ್ಷಿನೋಟ 16 ನೇ ಸೆಪ್ಟೆಂಬರ್‌2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:15.09.2016 ರಂದು ಸಂಜೆ 05.00 ಗಂಟೆಯಿಂದ ದಿನಾಂಕ 16.09.2016 ಬೆಳಿಗ್ಗೆ 10.00 ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು :ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ :ಇಲ್ಲ

-ಹಲ್ಲೆ :ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ: ಇಲ್ಲ

-ಮನುಷ್ಯ ನಾಪತ್ತೆ:ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ರಸ್ತೆ ಅಪಘಾತಗಳು : 01

ಬೇತಮಂಗಲ ಪೊಲೀಸ್‌ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:15.09.2016 ರಂದು ದೂರುದಾರರಾದ ಶ್ರೀಮತಿ ಬೈಯಮ್ಮ ಕೋಂ. ಸೀತಪ್ಪ, ಬೇತಮಂಗಲ ರವರು ನೀಡಿದ ದೂರಿನಲ್ಲಿ. ದಿನಾಂಕ:13.09.2016 ರಂದು ದೂರುದಾರರ ತಂಗಿಯ ಮಗನಾದ ಜಾರ್ಜ್ ರವರು ಮಧ್ಯಾಹ್ನ 2.30 ಗಂಟೆಗೆ ಮನೆಗೆ ನಡೆದುಕೊಂಡು ಹೋಗಲು ಕೆಜಿಎಫ್ ಬೇತಮಂಗಲ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದಾಗ, ಕಮ್ಮಸಂದ್ರದ ಕಡೆಯಿಂದ ಬರುತ್ತಿದ್ದ ಬಸ್ಸಿನ ಸಂ. ಎಪಿ-03-ಟಿಇ-0040 ರ ವಾಹನದ ಚಾಲಕನು ವಾಹನವನ್ನು ಅತಿವೇಗ ಮತ್ತು ಅಜಾಗರುಕತೆಯಿಂದ ಚಾಲಾಯಿಸಿಕೊಂಡು ಬಂದು ನಡೆದುಕೊಂಡು ಹೋಗುತ್ತಿದ್ದ, ಜಾರ್ಜ್ ರವರಿಗೆ ಡಿಕ್ಕಿ ಹೊಡೆದ ಪ್ರಯುಕ್ತ ತಲೆಗೆ ಮತ್ತು ಭುಜಕ್ಕೆ ರಕ್ತಗಾಯಗಳಾಗಿರುತ್ತದೆ.

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : 01

ರಾಬರ್ಟ್‌‌ಸನ್‌‌ಪೇಟೆ ಪೊಲೀಸ್‌ ಠಾಣೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿರುವ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ: 15.09.2016 ರಂದು ದೂರುದಾರರಾದ ಶ್ರೀ. ಮುನಿಶ್ವಾಮಪ್ಪ, ನಗರ ಸಭೆ ಅಯುಕ್ತರು, ರಾಬರ್ಟ್‌‌ಸನ್‌ಪೇಟೆ ರವರು ನೀಡಿದ ದೂರಿನಲ್ಲಿ.  ದಿನಾಂಕ: 15.09.2016 ರಂದು ಕೆ.ಜಿ.ಎಫ್. ನಗರಸಭೆಯ ವಾಣಿಜ್ಯ ಮಳಿಗೆಗಳನ್ನು ನಗರಸಭೆ ಕಛೇರಿಯ ಆವರಣದಲ್ಲಿ ಮದ್ಯಾಹ್ನ 3.15 ಗಂಟೆ ಸಮಯದಲ್ಲಿ ಸಾರ್ವಜನಿಕ ಹರಾಜು ಪ್ರಕ್ರಿಯೆಗೆ ಚಾಲನೆ ನೀಡುವ ಸಮಯದಲ್ಲಿ ಹರಾಜು ಪ್ರಕ್ರಿಯೆಗೆ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸಿದ್ದು, ಹರಾಜು ಪ್ರಕ್ರಿಯೆ ಇದೇ ಮೊದಲ ದಿನವಾದ್ದರಿಂದ ಹರಾಜಿನಲ್ಲಿ ಪಾಲ್ಗೊಳ್ಳಲು ನೆರೆದಿದ್ದ ಸಾರ್ವಜನಿಕರು ಹರಾಜು ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಧಾಂದಲೆ ನಡೆಸಿ ಹರಾಜು ಸ್ಥಳದಲ್ಲಿನ ಕುರ್ಚಿಗಳನ್ನು ಮುರಿದು ಗಲಾಟೆ ಮಾಡಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ. ಅಡ್ಡಿ ಪಡಿಸಿದ ಸಾರ್ವಜನಿಕರ ಮೇಲೆ ಕಾನೂನು ಕ್ರಮ ಜರುಗಿಸಿರುತ್ತಾರೆ.

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s