ದಿನದ ಅಪರಾಧಗಳ ಪಕ್ಷಿನೋಟ 18ನೇ ಸೆಪ್ಟೆಂಬರ್‌2016ಸಂಜೆ

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 18.09.2016ರ ಬೆಳಿಗ್ಗೆ 10.00 ಗಂಟೆಯಿಂದ  ಸಂಜೆ 05.00 ಗಂಟೆಯ ವರೆಗಲಾದ ಅಪರಾಧ ಪ್ರಕರಣಗಳ ವಿವರಗಳು:-

 -ಕೊಲೆ: ಇಲ್ಲ

-ಡಕಾಯತಿ: ಇಲ್ಲ

-ಸುಲಿಗೆ: ಇಲ್ಲ

-ಮನೆಗಳ್ಳತನ: ಇಲ್ಲ

-ಸಾಧಾರಣ ಕಳ್ಳತನ:  ಇಲ್ಲ

-ವಾಹನ ಕಳ್ಳತನ: ಇಲ್ಲ

-ಅಪಘಾತಗಳು: ಇಲ್ಲ

– ಸಾಧಾರಣ: ಇಲ್ಲ

– ಮಾರಣಾಂತಿಕ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

-ಕೊಲೆಗೆ ಪ್ರಯತ್ನ: ಇಲ್ಲ

-ದೊಂಬಿ: ಇಲ್ಲ

-ಅಪಹರಣ:ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

-ಹಲ್ಲೆ: ಇಲ್ಲ

-ಇತರೆ : ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು:  ಇಲ್ಲ

-ಅಸ್ವಾಭಾವಿಕ ಮರಣ : 01

ಕಾಮಸಮುದ್ರಂ ಪೊಲೀಸ್‌ ಠಾಣೆಯಲ್ಲಿ ಅಸ್ವಾಬಾವಿಕ ಮರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:18.09.2016 ರಂದು ದೂರದಾರರಾದ ಶ್ರೀ. ನಾರಾಯಣಪ್ಪ ಬಿನ್‌ ಪಾಪಣ್ಣ, ಪಾತರಾಮಗೊಳ್ಳ ಗ್ರಾಮ ರವರು  ನೀಡಿದ ದೂರಿನಲ್ಲಿ. ದೂರುದಾರರ ಚಿಕ್ಕಮ್ಮನಾದ ಶ್ರೀಮತಿ ಗೌರಮ್ಮ 60 ವರ್ಷ ರವರಿಗೆ ಈಗ್ಗೆ ಸುಮಾರು ವರ್ಷ ಗಳಿಂದ ಆಗಾಗ್ಗೆ ಹೊಟ್ಟೆನೋವು ಬರುತ್ತಿದ್ದು ಹಾಗೂ ಈಕೆಯ ಗಂಡನಾದ ಪಾಪಣ್ಣ ರವರಿಗೂ ಸಹ  ಸುಮಾರು 2-3 ವರ್ಷಗಳಿಂದ ಮಾನಸಿಕ  ಕಾಯಿಲೆಯಿಂದ ಬಳಲುತ್ತಿದ್ದು,  ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡಿಸಿದರೂ ಸಹ ಗುಣವಾಗದೇ ಇದ್ದುದರಿಂದ,  ಗಂಡ ಹೆಂಡತಿ ಇಬ್ಬರೂ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ: 18.09.2016 ರಂದು ಬೆಳಿಗ್ಗೆ ತಮ್ಮ ತೋಟದ ಬಳಿ ಯಾವುದೋ ವಿಷವನ್ನು ಸೇವಿಸಿದ್ದು, ಆ ಪೈಕಿ ಗೌರಮ್ಮ 60 ವರ್ಷ ರವರು ಸ್ಥಳದಲ್ಲಿ ಮೃತಪಟ್ಟಿರುತ್ತಾರೆ. ಗಂಡ ಪಾಪಣ್ಣ 65 ವರ್ಷ ರವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a comment