ದಿನದ ಅಪರಾಧಗಳ ಪಕ್ಷಿನೋಟ 21 ನೇ ಸೆಪ್ಟೆಂಬರ್‌ 2016

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 20.09.2016ರಂದು ಸಂಜೆ 05.00  ಗಂಟೆಯಿಂದ ದಿನಾಂಕ 21.09.2016 ರಂದು ಬೆಳಿಗ್ಗೆ 10.00  ಗಂಟೆಯವರೆಗೆ ದಾಖಲಾದ ಅಪರಾಧ ಪ್ರಕರಣಗಳ ವಿವರಗಳು:-

-ಕೊಲೆ: ಇಲ್ಲ

-ಡಕಾಯತಿ: ಇಲ್ಲ

-ಸುಲಿಗೆ: ಇಲ್ಲ

-ಮನೆಗಳ್ಳತನ: ಇಲ್ಲ

-ಸಾಧಾರಣ ಕಳ್ಳತನ:  ಇಲ್ಲ

-ವಾಹನ ಕಳ್ಳತನ: ಇಲ್ಲ

-ಅಪಘಾತಗಳು: 01

     ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: 18.09.2016 ರಂದು ಬೆಳಿಗ್ಗೆ 07.00 ಗಂಟೆಯಲ್ಲಿ ದೂರುದಾರರಾದ ಶ್ರೀ. ಚೌಡಪ್ಪ. ೩೫ ವರ್ಷ, ಕರಿಮಾನಹಳ್ಳಿ ಗ್ರಾಮ, ಬಂಗಾರಪೇಟೆ ರವರ ತಂದೆ ಮುನಿಸ್ವಾಮಪ್ಪ ರವರು ತಮ್ಮ ಗ್ರಾಮದ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಬರುತ್ತಿದ್ದಾಗ, ಹಿಂದುಗಡೆಯಿಂದ ಒಂದು ಟಾಟಾ ಸುಮೋ ವಾಹನ ಸಂ. ಕೆ.ಎ.53.2840 ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮುನಿಸ್ವಾಮಪ್ಪ ರವರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರಿಗೆ ರಕ್ತ ಗಾಯಗಳಾಗಿರುತ್ತದೆ.  ಈ ಕೃತ್ಯ ಕರಿಮಾನಹಳ್ಳಿ ಗ್ರಾಮ, ಬಂಗಾರಪೇಟೆಯಲ್ಲಿ ನಡೆದಿರುತ್ತದೆ.

– ಸಾಧಾರಣ: ಇಲ್ಲ

– ಮಾರಣಾಂತಿಕ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

-ಕೊಲೆಗೆ ಪ್ರಯತ್ನ: ಇಲ್ಲ

– ದೊಂಬಿ: ಇಲ್ಲ

-ಅಪಹರಣ: ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

-ಹಲ್ಲೆ: ಇಲ್ಲ

-ಇತರೆ : ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು:  ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s