ದಿನದ ಅಪರಾಧಗಳ ಪಕ್ಷಿನೋಟ 22ನೇ ಸೆಪ್ಟೆಂಬರ್‌2016ಸಂಜೆ

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 22.09.2016ರ ಬೆಳಿಗ್ಗೆ 10.00 ಗಂಟೆಯಿಂದ  ಸಂಜೆ 05.00 ಗಂಟೆಯವರೆಗೆ ದಾಖಲಾದ ಅಪರಾಧ ಪ್ರಕರಣಗಳ ವಿವರಗಳು:-

-ಕೊಲೆ: ಇಲ್ಲ

-ಡಕಾಯತಿ: ಇಲ್ಲ

-ಸುಲಿಗೆ: ಇಲ್ಲ

-ಮನೆಗಳ್ಳತನ: ಇಲ್ಲ

-ಸಾಧಾರಣ ಕಳ್ಳತನ:  ಇಲ್ಲ

-ವಾಹನ ಕಳ್ಳತನ: ಇಲ್ಲ

-ಅಪಘಾತಗಳು: ಇಲ್ಲ

– ಸಾಧಾರಣ: ಇಲ್ಲ

– ಮಾರಣಾಂತಿಕ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

-ಕೊಲೆಗೆ ಪ್ರಯತ್ನ: ಇಲ್ಲ

-ದೊಂಬಿ: ಇಲ್ಲ

-ಅಪಹರಣ:ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

-ಹಲ್ಲೆ: ಇಲ್ಲ

-ಇತರೆ : ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು: 01

ಕಾಮಸಮುದ್ರಂ ಪೊಲೀಸ್‌  ಮನುಷ್ಯ ಕಾಣೆಯಾಗಿರುವ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:22.09.2016 ರಂದು ದೂರುದಾರರಾದ ಶ್ರೀಮತಿ ಲಕ್ಷ್ಮಮ್ಮ ಕೋಂ. ಮಂಜುನಾಥ, ಮೂತನೂರು ಗ್ರಾಮ ರವರು ನೀಡದ ದೂರಿನಲ್ಲಿ.  ದೂರುದಾರರ ಗಂಡನಾದ ಮಂಜುನಾಥ 32 ವರ್ಷ ರವರು ಬಂಗಾರಪೇಟೆಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಹೋದವರು ಪುನಃ ಮನೆಗೆ ವಾಪಸ್ಸು ಬಾರದೇ ಕಾಣೆಯಾಗಿದ್ದು, ಹಲವಾರು ಕಡೆಗಳಲ್ಲಿ ಹುಡುಕಾಡಿದರೂ ಸಹ ಮಂಜುನಾಥ ರವರು ಪತ್ತೆಯಾಗಿರುವುದಿಲ್ಲ.

-ಅಸ್ವಾಭಾವಿಕ ಮರಣ :01

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಅಸ್ವಾಬಾವಿಕ ಮರಣಕ್ಕೆ ಸಂಬಂದಿಸಿದ ಪ್ರರಕರಣ ದಾಖಲಾಗಿರುತ್ತದೆ. ದಿನಾಂಕ: 22.09.2016 ರಂದು ದೂರುದಾರರಾದ ಶ್ರೀ. ರಘು ಬಿನ್‌ ವೆಂಕಟೇಶಪ್ಪ, ಬೆಂಗನೂರು ಗ್ರಾಮ ರವರು  ನೀಡಿದ ದೂರಿನಲ್ಲಿ. ದೂರುದಾರರ ತಂದೆ  ವೆಂಕಟೇಶಪ್ಪ, 54ವರ್ಷ ರವರು ಜೀವನದಲ್ಲಿ ಜಿಗುಪ್ಸೆ ಹೊಂದಿ ದಿನಾಂಕ 21.09.2016 ರಂದು ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾವುದೋ ವಿಷ ಸೇವನೆ ಮಾಡಿದ್ದು,  ಚಿಕಿತ್ಸೆಗೆ ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲು ಪಡಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ:22.09.2016 ರಂದು ಮದ್ಯಾಹ್ನ 12.00 ಗಂಟೆಗೆ ವೆಂಕಟೇಶಪ್ಪ ರವರು ಮೃತಪಟ್ಟಿರುತ್ತಾರೆ.

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s