ದಿನದ ಅಪರಾಧಗಳ ಪಕ್ಷಿನೋಟ 28ನೇ ಸೆಪ್ಟೆಂಬರ್‍ 2016 ಸಂಜೆ

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 28.09.2016ರ ಬೆಳಿಗ್ಗೆ 10.00 ಗಂಟೆಯಿಂದ  ಸಂಜೆ 05.00 ಗಂಟೆಯವರೆಗೆ ದಾಖಲಾದ ಅಪರಾಧ ಪ್ರಕರಣಗಳ ವಿವರಗಳು:-

-ಕೊಲೆ: ಇಲ್ಲ

-ಡಕಾಯತಿ: ಇಲ್ಲ

-ಸುಲಿಗೆ: ಇಲ್ಲ

-ಮನೆಗಳ್ಳತನ: ಇಲ್ಲ

-ಸಾಮಾನ್ಯ ಕಳ್ಳತನ:  01

ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಕಳುವು ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ:28.09.2016  ರಂದು ದೂರುದಾರರಾದ ಶ್ರೀ.  ಸತ್ಯಪ್ರಕಾಶ್‌, ತಹಸೀಲ್ದಾರ್‌, ಬಂಗಾರಪೇಟೆ ರವರು ನೀಡಿದ ದೂರಿನಲ್ಲಿ. ಯಳಚಮಂದೆ ಸರ್ವೆ ನಂ 109 ರಲ್ಲಿನ 2.00 ಎಕರೆ ಜಮೀನು ಸರ್ಕಾರಕ್ಕೆ ಸೇರಿದ್ದು, ಸದರಿ ಜಮೀನಿನೊಳಗೆ ಆರೋಪಿಯಾದ ಮಲ್ಲೇಶ್ ಎಂಬುವರು ಅಕ್ರಮವಾಗಿ ಪ್ರವೇಶ ಮಾಡಿ ಜಮೀನಿನಲ್ಲಿ ಬೆಳೆದಿರುವ ನೀಲಗಿರಿ ಮರಗಳನ್ನು ದಿನಾಂಕ 25.09.2016 ರಂದು 26.09.2016 ರಂದು ಕಟಾವು ಮಾಡಿ ಮಾರಾಟ ಮಾಡಿರುತ್ತಾರೆ. ಆರೋಪಿ ಮಲ್ಲೇಶ್ ರವರ ವಿರುದ್ದ ಕಾಮಸಮುದ್ರಂ ಪೊಲೀಸ್‌ ಠಾಣೆಯಲ್ಲಿ ಕಾನೂನು ಕ್ರಮ ಜರುಗಿಸಿರುತ್ತಾರೆ.

-ವಾಹನ ಕಳ್ಳತನ: ಇಲ್ಲ

-ಅಪಘಾತಗಳು: ಇಲ್ಲ

– ಸಾಧಾರಣ: ಇಲ್ಲ

– ಮಾರಣಾಂತಿಕ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

-ಕೊಲೆಗೆ ಪ್ರಯತ್ನ: ಇಲ್ಲ

-ದೊಂಬಿ: ಇಲ್ಲ

-ಅಪಹರಣ: ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

-ಹಲ್ಲೆ: ಇಲ್ಲ

-ಇತರೆ : ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು: 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹೆಂಗಸ್ಸು ಮತ್ತು ಮಕ್ಕಳು ನಾಪತ್ತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 28.09.2016 ರಂದು ದೂರುದಾರರಾದ ಶ್ರೀ. ಶ್ರೀನಿವಾಸ. ಬಿನ್‌ ವೆಂಕಟೇಶ್‌, ವಿಜಯನಗರ ಬಂಗಾರಪೇಟೆ ರವರು ನೀಡದ ದೂರಿನಲ್ಲಿ. ದೂರುದಾರರು ಕೆಲಸಕ್ಕೆ ಹೋಗಿ ಮತ್ತು ಮನೆಗೆ ಬಂದು ನೋಡಿದಾಗ ಹೆಂಡತಿ ಮಕ್ಕಳು ಇಲ್ಲದೇ ಇದುದ್ದರಿಂದ ನೆಂಟರ ಮನೆಗಳಲ್ಲಿ ಹುಡುಕಾಡಲಾಗಿ  ಪತ್ತೆಯಾಗದೆ ಕಾಣಿಯಾಗಿರುತ್ತಾರೆ.

-ಅಸ್ವಾಭಾವಿಕ ಮರಣ : ಇಲ್ಲ

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s