ದಿನದ ಅಪರಾಧಗಳ ಪಕ್ಷಿನೋಟ 01ನೇ ಆಕ್ಟೋಬರ್‌2016

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:30.09.2016ರಂದು ಸಂಜೆ 05.00  ಗಂಟೆಯಿಂದ ದಿನಾಂಕ 01.10.2016 ರಂದು ಬೆಳಿಗ್ಗೆ 10.00  ಗಂಟೆಯವರೆಗೆ ದಾಖಲಾದ ಅಪರಾಧ ಪ್ರಕರಣಗಳ ವಿವರಗಳು:-

-ಕೊಲೆ: ಇಲ್ಲ

-ಕೊಲೆಗೆ  ಪ್ರಯತ್ನ:ಇಲ್ಲ

-ಡಕಾಯತಿ: ಇಲ್ಲ

-ಸುಲಿಗೆ: ಇಲ್ಲ

-ಮನೆ ಕಳ್ಳತನ:ಇಲ್ಲ

-ಸಾಧಾರಣ ಕಳ್ಳತನ: ಇಲ್ಲ

-ವಾಹನ ಕಳ್ಳತನ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

– ಸಾಧಾರಣ: ಇಲ್ಲ

– ಮಾರಣಾಂತಿಕ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

– ದೊಂಬಿ: ಇಲ್ಲ

– ಜೂಜಾಟ ಕಾಯ್ದೆ:ಇಲ್ಲ

-ಅಪಹರಣ: ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

-ಹಲ್ಲೆ:ಇಲ್ಲ

-ಇತರೆ :ಇಲ್ಲ

-ಅಕ್ರಮ ಮದ್ಯ ಮಾರಾಟ:-ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು:01

ರಾಬರ್ಟ್‌‌ಸನ್‌‌ಪೇಟೆ ಪೊಲೀಸ್‌ ಠಾಣೆಯಲ್ಲಿ  ಹುಡುಗ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಶೌಕತ್  ಬಿನ್. ಬಾಬು ಸಾಹೇಬ್‌, ನ್ಯೂ ಪಟೇಲ್‌ ಸ್ಟೀಟ್‌, ಉರಿಗಾಂಪೇಟೆ ರವರು ನೀಡಿದ ದೂರಿನಲ್ಲಿ. ದಿನಾಂಕ: 30.09.2016 ರಂದು ಸಂಜೆ  6.30 ಗಂಟೆಯಲ್ಲಿ ದೂರುದಾರರ ಮಗನಾದ ರೋಷನ್ ನವಾಜ್, 15 ವರ್ಷ ರವರು ದಿನಾಂಕ:27.09.2016 ರಂದು  ಸಂಜೆ 5.00 ಗಂಟೆಯಲ್ಲಿ ಸಮಯದಲ್ಲಿ ಆಟವಾಡಲೆಂದು ಮನೆಯಿಂದ ಹೊರಗಡೆ ಹೋದವನು ಮತ್ತೆ ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ.

-ಅಸ್ವಾಭಾವಿಕ ಮರಣ :ಇಲ್ಲ

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s