ದಿನದ ಅಪರಾಧಗಳ ಪಕ್ಷಿನೋಟ 03ನೇ ಆಕ್ಟೋಬರ್‌ 2016

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:02.10.2016ರಂದು ಸಂಜೆ 05.00  ಗಂಟೆಯಿಂದ ದಿನಾಂಕ 03.10.2016 ರಂದು ಬೆಳಿಗ್ಗೆ 10.00  ಗಂಟೆಯವರೆಗೆ ದಾಖಲಾದ ಅಪರಾಧ ಪ್ರಕರಣಗಳ ವಿವರಗಳು:-

-ಕೊಲೆ: ಇಲ್ಲ

-ಕೊಲೆಗೆ  ಪ್ರಯತ್ನ:ಇಲ್ಲ

-ಡಕಾಯತಿ: ಇಲ್ಲ

-ಸುಲಿಗೆ: ಇಲ್ಲ

-ಮನೆ ಕಳ್ಳತನ:ಇಲ್ಲ

-ಸಾಧಾರಣ ಕಳ್ಳತನ:01

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಸಾಧಾರಣ ಕಳವು ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:02.10.2016 ರಂದು ದೂರುದಾರರಾದ ಶ್ರೀ. ಶ್ರೀನಿವಾಸ ಬಿನ್‌. ಹನುಮಯ್ಯ, ಹುಣಸನಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ. ದಿನಾಂಕ:20.09.2016 ರಂದು ಸಂಜೆ  ದೂರುದಾರರ ಬಾಬ್ತು ಬಜಾಜ್ ಡಿಸ್ಕವರಿ 125 ಸಿ.ಸಿ. ವಾಹನ ಸಂಖ್ಯೆ: KA08-R-3386 ರಲ್ಲಿ ಬಂಗಾರಪೇಟೆ ರೈಲ್ವೆ ನಿಲ್ದಾಣಕ್ಕೆ ಬಂದು, ಬಂಗಾರಪೇಟೆ ರೈಲ್ವೆ ನಿಲ್ದಾಣದ ಟೌನ್ ಪಾರ್ಕ್ ನ ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿ ಲಾಕ್ ಮಾಡಿಕೊಂಡು ಟಿಕೆಟ್ ಕೌಂಟರ್ ಬಳಿ ಹೋಗಿ ಟಿಕೇಟ್‌ ತಗೆದು ಕೊಂಡು ಬರುವಷ್ಟರಲ್ಲಿ, ಯಾರೊ ಕಳ್ಳರು ವಾಹನವನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾಗಿರುವ ವಾಹನದ ಬೆಲೆ ಸುಮಾರು ರೂ 40,000/-ಗಳು ಬಾಳುವುದಾಗಿರುತ್ತದೆ.

-ವಾಹನ ಕಳ್ಳತನ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

– ಸಾಧಾರಣ: ಇಲ್ಲ

– ಮಾರಣಾಂತಿಕ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

– ದೊಂಬಿ: ಇಲ್ಲ

– ಜೂಜಾಟ ಕಾಯ್ದೆ:ಇಲ್ಲ

-ಅಪಹರಣ: ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

-ಹಲ್ಲೆ:ಇಲ್ಲ

 -ಇತರೆ :ಇಲ್ಲ

-ಅಕ್ರಮ ಮದ್ಯ ಮಾರಾಟ: ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು:ಇಲ್ಲ

-ಅಸ್ವಾಭಾವಿಕ ಮರಣ :ಇಲ್ಲ

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

Advertisements
This entry was posted in Uncategorized. Bookmark the permalink.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s