ದಿನದ ಅಪರಾಧಗಳ ಪಕ್ಷಿನೋಟ 14ನೇ ಅಕ್ಟೋಬರ್‍ 2016

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:13.10.2016ರಂದು ಸಂಜೆ 05.00 ಗಂಟೆಯಿಂದ ದಿನಾಂಕ 14.10.2016 ರಂದು ಬೆಳಿಗ್ಗೆ 10.00  ಗಂಟೆಯವರೆಗೆ ದಾಖಲಾದ ಅಪರಾಧ ಪ್ರಕರಣಗಳ ವಿವರಗಳು:-

-ಕೊಲೆ : ಇಲ್ಲ

-ಕೊಲೆಗೆ  ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಮನೆ ಕಳ್ಳತನ : ಇಲ್ಲ

-ಸಾಧಾರಣ ಕಳ್ಳತನ : ಇಲ್ಲ

-ವಾಹನ ಕಳ್ಳತನ : ಇಲ್ಲ

-ರಸ್ತೆ ಅಪಘಾತಗಳು : ಇಲ್ಲ

-ಮೋಸ/ವಂಚನೆ ಪ್ರಕರಣಗಳು : ಇಲ್ಲ

– ದೊಂಬಿ : ಇಲ್ಲ

– ಜೂಜಾಟ ಕಾಯ್ದೆ : ಇಲ್ಲ

-ಅಪಹರಣ : 01

ಆಂಡ್ರಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಹುಡುಗಿ ಅಪಹರಣ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 13.10.2016 ರಂದು ದೂರುದಾರರಾದ ಶ್ರೀಮತಿ. ಕೃಷ್ಣವೇಣಿ, ಮಜರ ಗುಟ್ಟಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ ದೂರುದಾರರ ಮಗಳಾದ ಅಪ್ರಾಪ್ತ ವಯಸ್ಸಿನ ಬಾಲಕಿ, 17 ವರ್ಷ  ರವರು  diploma in lab technician  ಆಗಿ ತರಬೇತಿ ಮಾಡುತ್ತಿದ್ದು,  ದಿನಾಂಕ 12.10.2016 ರಂದು ಬೆಳಗ್ಗೆ 8.30 ಗಂಟೆಯಲ್ಲಿ ತರಬೇತಿಗೆ ಹೋಗಿ ಬರುವುದಾಗಿ ದೂರುದಾರರಿಗೆ ಹೇಳಿ ಮನೆಯಿಂದ ಹೋದವರು, ಮನೆಗೆ ವಾಪಸ್ಸು ಬರದೇ ಇದ್ದು, ಯಾರೋ ಯಾವುದೋ ಉದೇಶಕ್ಕಾಗಿ ಅಪಹರಿಸಿಕೊಂಡು ಹೋಗಿರುತ್ತಾರೆಂದು ದೂರು.

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು : ಇಲ್ಲ

-ಹಲ್ಲೆ : ಇಲ್ಲ

 -ಇತರೆ : ಇಲ್ಲ

-ಅಕ್ರಮ ಮದ್ಯ ಮಾರಾಟ : ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s