ದಿನದ ಅಪರಾಧಗಳ ಪಕ್ಷಿನೋಟ 01ನೇ ನವೆಂಬರ್‌2016ಸಂಜೆ

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 01.11.2016 ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ದಾಖಲಾದ ಅಪರಾಧ ಪ್ರಕರಣಗಳ ವಿವರಗಳು:-

-ಕೊಲೆ : ಇಲ್ಲ

-ಕೊಲೆಗೆ  ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಮನೆ ಕಳ್ಳತನ : ಇಲ್ಲ

-ಸಾಧಾರಣ ಕಳ್ಳತನ : ಇಲ್ಲ

-ವಾಹನ ಕಳ್ಳತನ : ಇಲ್ಲ

-ರಸ್ತೆ ಅಪಘಾತಗಳು : ಇಲ್ಲ

-ಮೋಸ/ವಂಚನೆ ಪ್ರಕರಣಗಳು : ಇಲ್ಲ

– ದೊಂಬಿ : ಇಲ್ಲ

– ಜೂಜಾಟ ಕಾಯ್ದೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು : ಇಲ್ಲ

-ಹಲ್ಲೆ : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: 01.11.2016 ರಂದು ದೂರುದಾರರಾದ ಶ್ರೀ. ಲೋಕೇಶ್‌ ಬಿನ್‌ ಮುಳಬಾಗಿಲಪ್ಪ, ಐತಂಡಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ, ದೂರುದಾರರು ಆರೋಪಿ ಚಲಪತಿ ರವರ ಬಳಿ 10.000/- ರೂಪಾಯಿಗಳ ಸಾಲ ತೆಗೆದುಕೊಂಡಿದ್ದು, ದಿನಾಂಕ:30.10.2016 ರಂದು ಬೆಳಗ್ಗೆ ಸುಮಾರು 6-30 ಗಂಟೆಗೆ ಆರೋಪಿಯು ಪಿರ್ಯಾದಿಯವರ ಮನೆ ಬಳಿ ಬಂದು ಹಣ ಕೇಳಿದಾಗ ಹಬ್ಬ ಇದೆ ಬರುವ ಭಾನುವಾರ ಹಣ ಕೊಡುತ್ತೇನೆಂದು ಹೇಳಿದಕ್ಕೆ ದೂರುದಾರರನ್ನು ಆರೋಪಿ ಗಲಾಟೆ ಮಾಡಿ ಕೈಗಳಿಂದ ಹೊಡೆದು ರಕ್ತ ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.

 -ಇತರೆ : ಇಲ್ಲ

-ಅಕ್ರಮ ಮದ್ಯ ಮಾರಾಟ : ಇಲ್ಲ

 

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s