ದಿನದ ಅಪರಾಧಗಳ ಪಕ್ಷಿನೋಟ 13ನೇ ನವಂಬರ್‌ 2016

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 13.11.2016 ರಂದು ಬೆಳ್ಳಿಗ್ಗೆ 10.00 ಗಂಟೆಯಿಂದ ದಿನಾಂಕ 13.11.2016 ರಂದು ಸಂಜೆ 05.00 ಗಂಟೆಯವರೆಗೆ ದಾಖಲಾದ ಅಪರಾಧ ಪ್ರಕರಣಗಳ ವಿವರಗಳು

-ಕೊಲೆ : ಇಲ್ಲ

-ಕೊಲೆಗೆ  ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಮನೆ ಕಳ್ಳತನ : ಇಲ್ಲ

-ಸಾಧಾರಣ ಕಳ್ಳತನ : 01

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಪೊಲೀಸ್‌ ಸರಹದ್ದು, ಹುಣಸನಹಳ್ಳಯಲ್ಲಿ ನಡೆದಿರುತ್ತದೆ.  ಶ್ರೀ. ರಾಮನಾಥ ಬಿನ್‌ ವೆಂಕಟರಾಮ ನಾಯ್ಡು, ಮಾಗುಂದಿ ಗ್ರಾಮ ರವರಿಗೆ ಸೇರಿದ ಬೂದಿಕೋಟೆ ರಸ್ತೆಯಲ್ಲಿ ಬಾರತ್ ಪೆಟ್ರೋಲ್ ಬಂಕ್ ಮುಂಬಾಗ ಇರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಪರ್ಟಿಲೈಸರ್ಸ್ ಅಂಗಡಿಯನ್ನು ದಿನಾಂಕ:12.11.2016 ರಂದು ರಾತ್ರಿ ಸುಮಾರು 10.00 ಗಂಟೆಗೆ ದೂರುದಾರರು ಬೀಗ ಹಾಕಿಕೊಂಡು ಹೋಗಿ, ದಿನಾಂಕ:13.11.2016 ರಂದು ಬೆಳಗ್ಗೆ 7-00 ಗಂಟೆಯಲ್ಲಿ ಅಂಗಡಿ ಬಳಿ ಬಂದು ನೋಡಲಾಗಿ ಅಂಗಡಿಯ ಬಾಗಿಲಿನ ರೋಲಿಂಗ್ ಶೆಟ್ಟರ್ ಸ್ವಲ್ಪ ತೆರೆದಿದ್ದು, ನೋಡಲಾಗಿ ರೋಲಿಂಗ್ ಶೆಟ್ಟರ್ ಗೆ ಹಾಕಿದ್ದ  ಬೀಗವನ್ನು ಯಾರೋ ದುಷ್ಕರ್ಮಿಗಳು ಮುರಿದು ಹಾಕಿ ಅಂಗಡಿಯೊಳಗೆ ಪ್ರವೇಶ ಮಾಡಿ, ಕ್ಯಾಷ್ ಡ್ರಾ ನ ಬೀಗವನ್ನು ಕಿತ್ತು ಡ್ರಾ ನಲ್ಲಿದ್ದ ವ್ಯಾಪಾರಕ್ಕೆ ಸಂಬಂದಿಸಿದ ಬಿಲ್ ಬುಕ್ ಗಳನ್ನು ಮತ್ತು ಇತರೆ ದಾಖಲಾತಿಗಳನ್ನು ಚೆಲ್ಲಾಪಿಲ್ಲಿಯಾಗಿ ಬಿಸಾಡಿ ಡ್ರಾನಲ್ಲಿದ್ದ ನಗದು ಸುಮಾರು 2.00.000/- ಲಕ್ಷ ರೂಪಾಯಿಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.

-ವಾಹನ ಕಳ್ಳತನ : ಇಲ್ಲ

-ರಸ್ತೆ ಅಪಘಾತಗಳು : ಇಲ್ಲ

-ಮೋಸ/ವಂಚನೆ ಪ್ರಕರಣಗಳು : ಇಲ್ಲ

– ದೊಂಬಿ : ಇಲ್ಲ

– ಜೂಜಾಟ ಕಾಯ್ದೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು : ಇಲ್ಲ

-ಹಲ್ಲೆ :ಇಲ್ಲ

 -ಇತರೆ : ಇಲ್ಲ

  -ಅಕ್ರಮ ಮದ್ಯ ಮಾರಾಟ : ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು

Advertisements
This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s