ದಿನದ ಅಪರಾಧಗಳ ಪಕ್ಷಿನೋಟ 14ನೇ ನವಂಬರ್‌ 2016

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 14.11.2016 ರಂದು ಬೆಳ್ಳಿಗ್ಗೆ 10.00 ಗಂಟೆಯಿಂದ ದಿನಾಂಕ 14.11.2016 ರಂದು ಸಂಜೆ 05.00 ಗಂಟೆಯವರೆಗೆ ದಾಖಲಾದ ಅಪರಾಧ ಪ್ರಕರಣಗಳ ವಿವರಗಳು

-ಕೊಲೆ : ಇಲ್ಲ

-ಕೊಲೆಗೆ  ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಮನೆ ಕಳ್ಳತನ : 01

         ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:11.11.2016 ರಂದು ಸಂಜೆ 6.30 ಗಂಟೆಗೆ ದೂರುದಾರರಾದ ಶ್ರೀ. ನವೀನ್ , ಹುಣಸೇನಹಳ್ಳಿ ಗ್ರಾಮ ಬಂಗಾರಪೇಟೆ ರವರು ತನ್ನ ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿ ಈ ದಿನ ದಿನಾಂಕ:14.11.2016 ರಂದು ಬೆಳಗ್ಗೆ 11.45 ಗಂಟೆಗೆ ವಾಪಸ್ಸು ಬಂದು ನೋಡಲಾಗಿ ಯಾರೋ ಕಳ್ಳರು ತನ್ನ ಮನೆಯ ಬಾಗಿಲಿನ ಡೋರ್ ಲಾಕ್ ಗಳನ್ನು ಮುರಿದು, ಗಾಡ್ರೇಜ್ ಬೀರುವಿನ ಬಾಗಿಲನ್ನು ಕಿತ್ತು ಒಂದು ಚಿಕ್ಕ ಬಂಗಾರದ ಬ್ರಾಸ್ ಲೈಟ್ ಮತ್ತು  2 ಉಂಗುರಗಳು,  ಎಲ್ಲಾ ಒಟ್ಟು ಬೆಲೆ 24.000/- ರೂಗಳು ಬಾಳುವುದನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ.

-ಸಾಧಾರಣ ಕಳ್ಳತನ : ಇಲ್ಲ

-ವಾಹನ ಕಳ್ಳತನ : ಇಲ್ಲ

-ರಸ್ತೆ ಅಪಘಾತಗಳು : 01

        ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ 14-11-2016 ರಂದು ಬೆಳಿಗ್ಗೆ 11-00 ಗಂಟೆಯಿಂದ 11-30 ಗಂಟೆಯೊಳಗೆ ದೂರುದಾರರಾದ ರಘುರಾಮರೆಡ್ಡಿ, ಬಂಡಾರಲಹಳ್ಳಿ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರ ತಂದೆಯಾದ ರಾಮಚಂದ್ರಾರೆಡ್ಡಿ ವಯಸ್ಸು 56 ವರ್ಷ ರವರು ಕೆಜಿಎಪ್ ನಲ್ಲಿ ಗ್ಯಾಸ್ ಸಿಲೆಂಡರ್ ತುಂಬಿಸಿಕೊಂಡು ಬರಲು ದ್ವಿಚಕ್ರ ವಾಹನ ಸಂಖ್ಯೆ ಕೆಎ-08-ಕೆ-4596ರಲ್ಲಿ ಕಾಮಸಮುದ್ರಂ –ಮಾರಿಕುಪ್ಪಂ ಮುಖ್ಯರಸ್ತೆ ಲಕ್ಮೀಸಾಗರ  ಕ್ರಾಸ್ ಬಳಿ ಹೋಗುತ್ತಿದ್ದಾಗ ದ್ವಿಚಕ್ರ ವಾಹನದ ಶಾಕ್ ಅಬ್ಸೋರ್ಬ್‌ ಮುರಿದು ಹೋಗಿರುವುದಿಂದಲೋ ಅಥವಾ ಯಾವುದೋ ವಾಹನದ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಅಪಘಾತ ಪಡಿಸಿರುವುದಿಂದಲೋ ರಾಮಚಂದ್ರಾರೆಡ್ಡಿ ರವರ ತಲೆಗೆ ತೀವ್ರ ಸ್ವರೂಪದ ರಕ್ತ ಗಾಯಗಳಾಗಿ  ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

-ಮೋಸ/ವಂಚನೆ ಪ್ರಕರಣಗಳು : ಇಲ್ಲ

– ದೊಂಬಿ : ಇಲ್ಲ

– ಜೂಜಾಟ ಕಾಯ್ದೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು : ಇಲ್ಲ

-ಹಲ್ಲೆ :ಇಲ್ಲ

 -ಇತರೆ : ಇಲ್ಲ

  -ಅಕ್ರಮ ಮದ್ಯ ಮಾರಾಟ : ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s