ದಿನದ ಅಪರಾಧಗಳ ಪಕ್ಷಿನೋಟ 30 ನೇ ನವೆಂಬರ್‌ 2016

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:30.11.2016 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ದಾಖಲಾದ ಅಪರಾಧ ಪ್ರಕರಣಗಳ ವಿವರಗಳು:-

-ಕೊಲೆ : ಇಲ್ಲ

-ಕೊಲೆಗೆ  ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಮನೆ ಕಳ್ಳತನ : ಇಲ್ಲ

-ಸಾಧಾರಣ ಕಳ್ಳತನ : ಇಲ್ಲ

-ವಾಹನ ಕಳ್ಳತನ : ಇಲ್ಲ

-ರಸ್ತೆ ಅಪಘಾತಗಳು : ಇಲ್ಲ

-ಮೋಸ/ವಂಚನೆ ಪ್ರಕರಣಗಳು :ಇಲ್ಲ

– ದೊಂಬಿ : ಇಲ್ಲ

– ಜೂಜಾಟ ಕಾಯ್ದೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು : ಇಲ್ಲ

-ಹಲ್ಲೆ : ಇಲ್ಲ

-ಇತರೆ : ಇಲ್ಲ

-ಅಕ್ರಮ ಮದ್ಯ ಮಾರಾಟ : ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು :  ಇಲ್ಲ

-ಅಸ್ವಾಭಾವಿಕ ಮರಣ :01

ಮಾರಿಕುಪ್ಪಂ ಪೊಲೀಸ್‌ ಠಾಣೆಯಲ್ಲಿ ಅಸ್ವಾಬಾವಿಕ ಮರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 30.11.16 ರಂದು ದೂರುದಾರರಾದ ಶ್ರೀಮತಿ.  ಸರಸಮ್ಮ ಕೊಂ, ಹರೀಶ್‌ 40 ವರ್ಷ, ಚಿನ್ನಾಗನಹಳ್ಳಿ ಗ್ರಾಮ ರವರು  ನೀಡಿದ ದೂರಿನಲ್ಲಿ ದಿನಾಂಕ: 30.11.2016 ರ  ಬೆಳಗಿನ ಜಾವ 4.30 ಗಂಟೆಯಿಂದ 6.00 ಗಂಟೆಯ  ಮದ್ಯೆ ದ  ದೂರುದಾರರ ಗಂಡನಾದ  ಹರೀಶ್, 40 ವರ್ಷ ರವರಿಗೆ  ಅತಿಯಾಗಿ ಹೊಟ್ಟೆ ನೋವು ಬಂದಿದ್ದರಿಂದ  ನೋವಿನ ಬಾದೆಗೆ ತಾಳಲಾರದೆ ಅವರ ಜೀವನದಲ್ಲಿ ಜಿಗುಪ್ಸೆ ಗೊಂಡು  ಚಿನ್ನಾಗನಹಳ್ಳಿ ಗ್ರಾಮದ ಪಕ್ಕದಲ್ಲಿ ಹೊಂಗೆ ಮರಕ್ಕೆ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ
This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s