ದಿನದ ಅಪರಾಧಗಳ ಪಕ್ಷಿನೋಟ 02ನೇ ಡಿಸೆಂಬರ್‌ 2016

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:01.12.2016 ರಂದು ಸಂಜೆ 05.00 ಗಂಟೆಯಿಂದ ದಿನಾಂಕ:02.12.2016 ರಂದು ಬೆಳಗ್ಗೆ 10.00 ಗಂಟೆಯವರೆಗೆ ದಾಖಲಾದ ಅಪರಾಧ ಪ್ರಕರಣಗಳ ವಿವರಗಳು:-

-ಕೊಲೆ : ಇಲ್ಲ

-ಕೊಲೆಗೆ  ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಮನೆ ಕಳ್ಳತನ : ಇಲ್ಲ

-ಸಾಧಾರಣ ಕಳ್ಳತನ : ಇಲ್ಲ

-ವಾಹನ ಕಳ್ಳತನ : ಇಲ್ಲ

-ರಸ್ತೆ ಅಪಘಾತಗಳು : 01

ಮಾರಿಕುಪ್ಪಂ ಪೊಲೀಸ್‌ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 01.12.2016 ರಂದು ದೂರುದಾರರಾದ ಶ್ರೀ. ಅಮರನಾಥ್‌ ಬಿನ್‌ ರಾಮಚಂದ್ರಪ್ಪ, ಕೆಂಪಾಪುರ ಗ್ರಾಮ ರವರು ನೀಡಿದ ದೂರಿನಲ್ಲಿ. ದೂರುದಾರರು ಅವರ  ಕುಪ್ಪಂ-ಕೆ.ಜಿ.ಎಫ್ ಮುಖ್ಯ ರಸ್ತೆಯಲ್ಲಿ ಕೆಂಪಾಪುರ ಬಾರ್ಡರ್ ಕಡೆಯಿಂದ ಮೋಟಾರ್ ಸೈಕಲ್ ನಂ ಕೆ.ಎ-08-ಕೆ-7424 ರ ಸವಾರ ಚಲಾಯಿಸಿಕೊಂಡು ಬರುತ್ತಿರುವಾಗ. ಕೆ.ಜಿ.ಎಫ್ ಕಡೆಯಿಂದ ಅದೇ ರಸ್ತೆಯಲ್ಲಿ ಆರೋಪಿ  ಜಗದೀಶ್‌ ರವರು ಒ-ಮಿನಿ ಕಾರ್ ನಂ ಕೆ.ಎ-08-ಎಂ-2897 ರ ವಾಹನವನ್ನು ಆತಿವೇಗ ಮತ್ತು ಆಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ದೂರುದಾರರ ಮೋಟಾರ್ ಸೈಕಲ್ ಗೆ  ಡಿಕ್ಕಿ ಹೊಡೆದ ಪ್ರಯುಕ್ತ ಮೋಟಾರ್ ಸೈಕಲ್ ಸವಾರ ಮೋಟಾರ್ ಸೈಕಲ್ ಸಮೇತ ಕೆಳಗೆ ಬಿದ್ದು ಕೈಗಳಿಗೆ ಮತ್ತು ಮುಖಕ್ಕೆ ರಕ್ತ ಗಾಯಗಳಾಗಿರುತ್ತೆ,

-ಮೋಸ/ವಂಚನೆ ಪ್ರಕರಣಗಳು :ಇಲ್ಲ

– ದೊಂಬಿ : ಇಲ್ಲ

– ಜೂಜಾಟ ಕಾಯ್ದೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು : ಇಲ್ಲ

-ಹಲ್ಲೆ : ಇಲ್ಲ

-ಇತರೆ : ಇಲ್ಲ

-ಅಕ್ರಮ ಮದ್ಯ ಮಾರಾಟ : ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : 01

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಹೆಂಗಸ್ಸು ಕಾಣೆಯಾಗಿರುವ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:01.12.2016 ರಂದು ದೂರುದಾರರಾದ ಶ್ರೀ. ವೆಂಕಟರಾಜು ಬಿನ್‌. ಗೋವಿಂದ ಚಾರಿ, ಬೊಮ್ಮಗಾನಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ. ದಿನಾಂಕ:19.11.2016 ರಂದು ಬೆಳಿಗ್ಗೆ ಸುಮಾರು 9-00 ಗಂಟೆಗೆ ದೂರುದಾರರ ಹೆಂಡತಿಯಾದ ರೇಣುಕಾ 27 ವರ್ಷ  ರವರು ದೂರುದಾರರಿಗೆ ಫೋನ್ ಮಾಡಿ ನಾನು ಮನೆ ಬಿಟ್ಟು ಹೋಗುತ್ತಿದ್ದೇನೆ, ನೀನು ಮನೆಗೆ ಬಂದು ಮಕ್ಕಳನ್ನು ನೋಡಿಕೋ ಎಂದು ಹೇಳಿ ಮನೆಯಿಂದ ಹೋದವಳು ಮತ್ತೆ ಮನೆಗೆ ವಾಪಸ್ಸು ಬರದೆ ಕಾಣೆಯಾಗಿರುತ್ತಾರೆ.

-ಅಸ್ವಾಭಾವಿಕ ಮರಣ :ಇಲ್ಲ

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ
Advertisements
This entry was posted in Uncategorized. Bookmark the permalink.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s